ಕಲಬುರಗಿ | ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ ಔಷಧ ಸೇವನೆ : ಮೂವರ ಸಾವು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.  ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ...

ಪಂಜಾಬ್ | ಕಲಬೆರಕೆ ಮದ್ಯ ಸೇವನೆ; 14 ಸಾವು, ಆರು ಮಂದಿ ಆಸ್ಪತ್ರೆಗೆ ದಾಖಲು

ಕಲಬೆರಕೆ ಮದ್ಯ ಸೇವಿಸಿ ಹದಿನಾಲ್ಕು ಮಂದಿ ಸಾವನ್ನಪ್ಪಿ, ಆರಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ ಅಮೃತಸರದ ಮಜಿತಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಎಸ್‌ಎಸ್‌ಪಿ ಮಣಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ....

ಮದ್ಯ ಸೇವನೆಗೆ ವಯಸ್ಸಿನ ಪರಿಶೀಲನೆ ನಿಯಮ; ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

ಮದ್ಯ ಮಾರಾಟ ಅಂಗಡಿಗಳಲ್ಲಿ ಮದ್ಯ ಖರೀದಿದಾರರ ವಯಸ್ಸನ್ನು ಕಡ್ಡಾಯವಾಗಿ ಪರೀಶೀಲಿಸಬೇಕೆಂದು ನಿಯಮ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮದ್ಯ ಸೇವನೆ ಮತ್ತು ಖರೀದಿಗೆ ವಯಸ್ಸನ್ನ ನಿರ್ಧರಿಸಿ,...

ಬೆಂಗಳೂರು | ಮಧ್ಯರಾತ್ರಿಯಲ್ಲಿ ಮದ್ಯ ಸೇವಿಸಿ ರಸ್ತೆಯಲ್ಲಿ ಯುವತಿಯರ ರಂಪಾಟ

ಯುವತಿಯರು ಮಧ್ಯರಾತ್ರಿಯಲ್ಲಿ ಮದ್ಯ ಸೇವನೆ ಮಾಡಿ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಅ.19 ರಂದು ತಡರಾತ್ರಿ ಕೋರಮಂಗಲದಲ್ಲಿರುವ ಡ್ರಂಕನ್‌ ಡ್ಯಾಡ್‌ ಪಬ್‌ ಮುಂದೆ ಕೆಲವು ಯುವತಿಯರು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ...

ಬೆಂಗಳೂರು | ಮದ್ಯ ಸೇವಿಸಿ ಟ್ಯಾಂಕರ್ ಚಾಲನೆ; ಪಾದಾಚಾರಿಗಳ ಸಾವು

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಟ್ಯಾಂಕರ್ ವಾಹನ ಚಾಲನೆ ಮಾಡುವ ವೇಳೆ...

ಜನಪ್ರಿಯ

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Tag: ಮದ್ಯ ಸೇವನೆ

Download Eedina App Android / iOS

X