ಮಗುವಿನ ಜೀವನಾಂಶ ಕೇಳುವ ತಾಯಿ ‘ಗೋಲ್ಡ್‌ ಡಿಗ್ಗರ್‌’ ಅಲ್ಲ: ಮದ್ರಾಸ್ ಹೈಕೋರ್ಟ್‌ ಅಸಮಾಧಾನ

ತನ್ನ ಮಗುವಿನ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮತ್ತು ಪಾಲನೆಗೆ ಹಣ ಕೇಳುವ ಮಹಿಳೆಯನ್ನು 'ಗೋಲ್ಡ್ ಡಿಗ್ಗರ್' ಎಂದು ನಿಂದಿಸುವುದು ಹಾಗೂ ಆಕೆಯ ಚಾರಿತ್ರ್ಯವನ್ನು ಪ್ರಶ್ನಿಸುವುದು ಅಸಹನೀಯ ಎಂದು ಮದ್ರಾಸ್ ಹೈಕೋರ್ಟ್ ...

‘ದೇಗುಲದ ಸಂಪ್ರದಾಯಗಳನ್ನು ಹಿಂದೂಯೇತರರು ಗೌರವಿಸಬೇಕು’: ಸಿಎಂ ವಿಜಯ್ ಮುಚ್ಚಳಿಕೆ ಉಲ್ಲೇಖಿಸಿದ ಮದ್ರಾಸ್ ಹೈಕೋರ್ಟ್‌

ದೇಗುಲಗಳ ಬಗ್ಗೆ ಭಕ್ತಿ ತೋರಲು ಅಥವಾ ಸ್ಥಾಪಿತ ಧಾರ್ಮಿಕ ಸಂಪ್ರದಾಯಗಳನ್ನು ಪಾಲಿಸಲು ಇಚ್ಛಿಸದ ಹಿಂದೂಯೇತರರಿಗೆ 'ಆಗಮಿಕ' ದೇವಾಲಯಗಳನ್ನು ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಮದ್ರಾಸ್ ಹೈಕೋರ್ಟ್ ತೀತೀರ್ಪು ನೀಡಿದೆ. ದೇವಾಲಯಗಳ ಧಾರ್ಮಿಕ ಪಾವಿತ್ರ್ಯತೆಯನ್ನು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ ತಂದಿರುವ ಉಚಿತ ಪ್ರಯಾಣ ಯೋಜನೆಯನ್ನು ಪ್ರಶ್ನಿಸಿ ಖಾಸಗಿ ಬಸ್ ಆಪರೇಟರ್‌ಗಳು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಯೋಜನೆಯು ಖಾಸಗಿ ಸಾರಿಗೆ...

EVM ಪರಿಶೀಲನೆಯಲ್ಲಿ ಅಕ್ರಮ ಆರೋಪ; ಸ್ಟಾಲಿನ್‌ ಅರ್ಜಿ ವಜಾಗೊಳಿಸಿದ ಮದ್ರಾಸ್‌ ಹೈಕೋರ್ಟ್‌

ತಮಿಳುನಾಡಿನ ಕೊಳತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಳಸಲಾದ ಇವಿಎಂ (EVM)ಗಳ ಪರಿಶೀಲನೆ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌...

‘ಮದುವೆಯಾಗುವುದು ಮಾನವ ಹಕ್ಕು’- ಹಿಂದೂ ವಿವಾಹ ಕಾಯಿದೆ ತಿದ್ದುಪಡಿಗೆ ಮದ್ರಾಸ್ ಹೈಕೋರ್ಟ್ ಸಲಹೆ

ಮದುವೆಯಾಗುವುದು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಮಾನವ ಹಕ್ಕಾಗಿದೆ. ವಿಚ್ಛೇದನದ ನಂತರ ಮರುಮದುವೆಯಾಗಲು ವರ್ಷಗಟ್ಟಲೆ ಕಾಯುವಂತೆ ಮಾಡುವುದು ಸರಿಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ, ಪುನರ್ವಿವಾಹಕ್ಕೆ ಎದುರಾಗುವ ಕಾನೂನು ಅಡೆತಡೆಗಳನ್ನು...

ಜನಪ್ರಿಯ

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಗೋಕುಲ್ ಡೇರಿ ಚುನಾವಣೆಯಲ್ಲಿ ಮೋಸದ ಗೆಲುವು ಬಿಜೆಪಿಗೆ ಮುಳುವುಗಾವುದೇ?

ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ'...

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...

Tag: ಮದ್ರಾಸ್ ಹೈಕೋರ್ಟ್‌