ತನ್ನ ಮಗಳಿಗೆ ಮದುವೆ ಮಾಡಿ, ಆಕೆಗೆ ಸ್ಥಿರವಾದ ಸುಖಮಯ ಬದುಕನ್ನು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ತಮ್ಮ ತಲೆ ಬೋಳಿಸಿಕೊಂಡು, ಲೌಕಿಕ ಬದುಕನ್ನು ತ್ಯಜಿಸಿ ಸನ್ಯಾಸಿನಿಯಂತೆ ಬಾಳಬೇಕೆಂದು ತಮ್ಮ ಯೋಗ ಕೇಂದ್ರಗಳಲ್ಲಿ...
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರೂಪಿಸಿರುವ "ಶಾಲಾ ಶಿಕ್ಷಣ ಪ್ರಕ್ರಿಯೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ” ಕುರಿತಾದ ಕರಡು ಮಾಡ್ಯೂಲ್ ಜಾರಿಗೆ ತರುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕೆಂದು ಡಿಎಂಕೆ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದೆ.
ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆ...
ತಮಿಳುನಾಡು ರಾಜ್ಯ ಬಿಎಸ್‌ಪಿ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರ ನಡೆಸುವುದಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಆರ್ಮ್‌ಸ್ಟ್ರಾಂಗ್ ಅವರನ್ನು ತಿರುವಳ್ಳೂರ್ ಜಿಲ್ಲೆಯ ಪೊತೂರ್ ಗ್ರಾಮದಲ್ಲಿ...
ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮದ್ರಾಸ್...