ದೇವಾಲಯ ಪ್ರವೇಶಸಿದ್ದಕ್ಕೆ ಪರಿಶಿಷ್ಟ ಜಾತಿಯ ಯುವಕನೊಬ್ಬನನ್ನು ದೇವಾಲಯದಿಂದ ಹೊರ ಹಾಕಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಯುವಕ ಸ್ವಾಮಿನಾಥ್ ಪೂಜೆ ಮಾಡಿಸಲೆಂದು ಗ್ರಾಮದಲ್ಲಿರುವ ರಾಮಾಂಜನೇಯ...
ಚಿತ್ರದುರ್ಗ ನಗರಠಾಣೆ ಪಿಎಸ್ಐ ಮೇಲೆ ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಪ್ರಕರಣ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಬಿಜೆಪಿ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
ತುರುವನೂರು ರಸ್ತೆಯ ಹೋಟೆಲ್ ಬಳಿ ನಿನ್ನೆ ತಡರಾತ್ರಿ ನಡೆದಿದ್ದ...
ಚಂದನವನದ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ತಮ್ಮ ಹುಟ್ಟೂರಿನ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಜೀತ ವಿಮುಕ್ತರಿಗೆ ಸಮಗ್ರ ಪುನರ್ವಸತಿ ಕಲ್ಪಿಸಲು ಈ ಬಾರಿಯ ಬಜೆಟ್‌ನಲ್ಲಿ ಸುಮಾರು ₹500 ಕೋಟಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಜೀವಿಕ ಸಂಘಟನೆಯು ಮಧುಗಿರಿ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿತು. ಜತೆಗೆ ಸಂಘಟನೆಯ...