"ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ...
ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ...