ಸೊರಬ | ನವೆಂಬರ್ 25ರಿಂದ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ

ಅಕ್ಷರದಾಸೋಹ ಯೋಜನೆಯಡಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸುತ್ತಿರುವ ಅಡುಗೆ ನೌಕರರ ಉದ್ಯೋಗಕ್ಕೆ ಧಕ್ಕೆ ಉಂಟುಮಾಡುವ ಕ್ಲಸ್ಟರ್ ಕಿಚನ್ ಸೆಂಟರ್ ಪ್ರಾರಂಭಿಸುವ ಕ್ರಮವನ್ನು ವಿರೋಧಿಸಿ ನವೆಂಬರ್ 25ರಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಹೋರಾಟ...

ಶಿವಮೊಗ್ಗ | ಭಾಷಣ ಮಾಡಲ್ಲ, ಜನರ ಅಹವಾಲು ಆಲಿಸೋಣ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲಾಡಳಿತ ಮತ್ತು ಹೊಸನಗರ ತಾಲೂಕು ಆಡಳಿತ, ʻಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ' ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆ ಹೊಸನಗರದ ಈಡಿಗರ ಭವನದಲ್ಲಿ ಶಾಲಾ ಶಿಕ್ಷಣ...

ವಿಜಯಪುರ |ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗೆ ವಿಜ್ಞಾನಜಾತ್ರೆ ಪೂರಕ: ಮಧು ಬಂಗಾರಪ್ಪ

ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಹಾಗೂ ಸೃಜನಶೀಲತೆ ಬೆಳೆಸಲು ವಿಜ್ಞಾನಜಾತ್ರೆಗಳು ಉತ್ತಮ ವೇದಿಕೆಯಾಗಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾದ ಎ.ಬಿ. ಜತ್ತಿ ಶಾಲೆ...

ವಿಜಯಪುರ |ಅನುದಾನಿತ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ವಿಜಯಪುರಕ್ಕೆ ಆಗಮಿಸಿದ್ದ ಸಚಿವರನ್ನು ಭೇಟಿಯಾದ ಅನುದಾನಿತ ನೌಕರರ ಸಂಘದ ರಾಜ್ಯ ಘಟಕದ...

ಧಾರವಾಡ |ಪ್ರತಿ ವಿದ್ಯಾರ್ಥಿಗೂ 60ಕ್ಕೂ ಹೆಚ್ಚು ಅಂಕ, ಪ್ರತಿ ಶಾಲೆಗೂ ಶೇ.100 ಫಲಿತಾಂಶ: ಮಧು ಬಂಗಾರಪ್ಪ ಗುರಿ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಫಲಿತಾಂಶ ಸುಧಾರಿಸುವುದಷ್ಟೇ ಅಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಯೂ ಶೇ.60ಕ್ಕೂ ಹೆಚ್ಚು ಅಂಕ ಗಳಿಸುವಂತೆ ಸಜ್ಜುಗೊಳಿಸುವುದು ಹಾಗೂ ಪ್ರತಿಯೊಂದು ಶಾಲೆ, ಕಾಲೇಜು ಶೇ.100 ಫಲಿತಾಂಶ ದಾಖಲಿಸುವುದು ಶಿಕ್ಷಣ ಇಲಾಖೆಯ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಮಧು ಬಂಗಾರಪ್ಪ