ಸ್ವತಃ ಶ್ರಮದಾನ ಮಾಡುವ ಮೂಲಕ ವಿವಿಧ ಕಾಮಗಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಇಂದು ಸೊರಬ ತಾಲೂಕಿನ ಹುರಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯೊಂದರ ಕಾಂಪೌಂಡ್ ಹಾಗೂ ಬಿಸಿಯೂಟ ತಯಾರಿಕಾ ಕೊಠಡಿ ನಿರ್ಮಾಣಕ್ಕೆ...
ಸಚಿವ ಮಧು ಬಂಗಾರಪ್ಪ ಮನರೇಗಾ ಯೋಜನೆಯಡಿ ಕಾರ್ಮಿಕರೊಂದಿಗೆ ಸೇರಿ ಶ್ರಮದಾನ ಮಾಡಿರುವ ಫೋಟೋವೊಂದು ವೈರಲ್ ಆಗಿದೆ.
ಇಂದು ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ...
ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಅನುಕೂಲ ಕಲ್ಪಿಸುವಂತೆ ಅಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಶಿವಮೊಗ್ಗ ನಗರದ ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಮಾಡಿದ್ದ ಬಹುದಿನಗಳ ಮನವಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದಾರೆ.
ಯುವ ಸಬಲೀಕರಣ ಹಾಗೂ...
ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಒಗ್ಗಟ್ಟಿನಿಂದ ಪರಿಣಾಮಕಾರಿಯಾಗಿ ಚುನಾವಣೆಯನ್ನು ಎದುರಿಸೋಣ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್...
"ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ...