ಶಿವಮೊಗ್ಗ, ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಮತ್ತು ಮಂಥನ ಟ್ರಸ್ಟ್ ನಡೆಸುತ್ತಿರುವ ಗೀತಗಾಯನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ ಶಿವಮೊಗ್ಗ ಎನ್.ಎಸ್.ಯು.ಐ. ಘಟಕದ ವತಿಯಿಂದ ಶಿಕ್ಷಣ ಸಚಿವರಿಗೆ ಇಂದು ಮನವಿ ನೀಡಿದರು.
ಮಾಜಿ ಉಪಮುಖ್ಯಮಂತ್ರಿ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ಶಿವಮೊಗ್ಗದಲ್ಲಿ ಇಂದು ಸಂವಿಧಾನದ ಓದು ಪ್ರಜಾಪ್ರಭುತ್ವದ ಅರಿವನ್ನು ವಿಸ್ತರಿಸುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಹೇಳಿದರು.ಅವರು ಇಂದು ಸಂವಿಧಾನ ಓದು ಅಭಿಯಾನ ಕರ್ನಾಟಕ ಸಮಾನ ಮನಸ್ಕ ಸಂಘಟನೆಗಳು ಇವರ ಸಂಯುಕ್ತಾಶ್ರಯದಲ್ಲಿ...
ಶಿವಮೊಗ್ಗದಲ್ಲಿ ಬಿಸಿ ಊಟ ತಯಾರಕರ ಬೇಡಿಕೆಗಳನ್ನು ಈಡೇರಿಸಬೇಕು ಅದಕ್ಕಾಗಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಬೇಕು ಎಂದು ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ( ಎ ಐ...