ಆದಿವಾಸಿ ಯುವಕನ ಕೊಲೆ ಪ್ರಕರಣ: 12 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ಹೈಕೋರ್ಟ್

ಕೇರಳದ ಅಟ್ಟಪ್ಪಾಡಿಯಲ್ಲಿ ನಡೆದಿದ್ದ ಬುಡಕಟ್ಟು ಯುವಕ ಮಧು ಎಂಬಾತನ ಕ್ರೂರ ಹತ್ಯೆ ಹಾಗೂ ಗುಂಪು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಹತ್ವದ ಮತ್ತು ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತು ನಡೆದ...

ಎಎನ್‌ಐ ಸುದ್ದಿಸಂಸ್ಥೆಯ ಪತ್ರಕರ್ತ ಕಂಡ ಸತ್ಯ; ‘ಅಲ್ಲಿ ಕೂಗಿದ್ದು ನಾಸೀರ್‌ ಸಾಬ್‌ ಜಿಂದಾಬಾದ್’

"ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸೀರ್‌ ಹುಸೇನ್‌ ಅವರು ಗೆದ್ದ ಸಂದರ್ಭದಲ್ಲಿ ಕೂಗಿದ್ದು ಸಾಸೀರ್‌ ಸಾಬ್‌ ಜಿಂದಾಬಾದ್ ಎಂಬುದೇ ಹೊರತು, ಪಾಕಿಸ್ತಾನ್‌ ಜಿಂದಾಬಾದ್‌ ಅಲ್ಲ. ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ" ಎಂದು ಸ್ಥಳದಲ್ಲಿದ್ದ...

ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ, ಪ್ರೌಢಶಾಲಾ ಶಿಕ್ಷಕರ ತಾರತಮ್ಯ ನಿವಾರಣೆಗೆ ಕ್ರಮ: ಮಧು ಬಂಗಾರಪ್ಪ

ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ ನಡೆಸಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಧು