ನಿರುದ್ಯೋಗಿ ಯುವಕರಿಗೆ 'ಆಕಾಂಕ್ಷಿ ಯುವಕರು' (ಆಕಾಂಶಿ ಯುವ) ಎಂದು ಮಧ್ಯಪ್ರದೇಶ ಸರ್ಕಾರವು ಹಣೆಪಟ್ಟಿ ನೀಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಇದನ್ನು ಟೀಕಿಸಿದೆ. "ಇದು ನಿರುದ್ಯೋಗಿಗಳನ್ನು ಅಣಕಿಸಿದಂತಿದೆ" ಎಂದು ಆರೋಪಿಸಿದೆ.
ರಾಜ್ಯದ ರೋಜ್‌ಗರ್ ಪೋರ್ಟಲ್‌ನಲ್ಲಿ ಮಧ್ಯಪ್ರದೇಶದಲ್ಲಿರುವ...
ರೈತ ಸಂಘಟನೆಗಳು ಕರೆಕೊಟ್ಟಿದ್ದ 'ದೆಹಲಿ ಚಲೋ' ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಭೋಪಾನ್‌ನಲ್ಲಿ ಬಂಧಿಸಿದ್ದ ಪೊಲೀಸರು, ಇದೀಗ, ಅವರನ್ನು ಮಧ್ಯಪ್ರದೇಶ ಗಡಿಯಲ್ಲಿ ಬಿಟ್ಟು ಹೋಗಿದ್ದಾರೆ. ಗುರುವಾರ ಮುಂಜಾನೆ ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿ ಯಾವುದೇ...
"ದೆಹಲಿಯಲ್ಲಿ ನಾಳೆ (ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ...