ತಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಪುರುಷನಿಗೆ ಹಸ್ತಾಂತರಿಸುವುದಾಗಿ ಮಹಿಳಾ ಸರಪಂಚ್ ಒಬ್ಬರು 500 ರೂಪಾಯಿಯ ಪೇಪರ್ ಮೇಲೆ ಒಪ್ಪಂದಕ್ಕೆ ಸಹಿ ಹಾಕಿರುವ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದಾತು ಗ್ರಾಮ...
ಜೆಕೆ ಸಿಮೆಂಟ್ ಫ್ಯಾಕ್ಟರಿಯ ಮೇಲ್ಛಾವಣಿ ಕುಸಿತಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಪನ್ನಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದಿದ್ದು ಸುಮಾರು 10ರಿಂದ 15 ಕಾರ್ಮಿಕರು ಸಿಲುಕಿರಬಹುದು...
ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ...
ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಧ್ಯಪ್ರದೇಶದ ಸಿಧಿ...
ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈ ಪೈಕಿ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಗ್ವಾಲಿಯರ್‌ನ...