ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 54 ವರ್ಷದ ನಟನ ಮೇಲೆ ಮುಂಬೈನಲ್ಲಿರುವ ನಿವಾಸದಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿದ್ದ. ಸದ್ಯ...
ದುರುಳ ವ್ಯಕ್ತಿಯೊಬ್ಬ ಪೊಲೀಸರ ಎದುರೇ ತನ್ನ ಮಗಳನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ವಿವಾಹಕ್ಕೆ ಸಂಬಂಧಿಸಿದ ಜಗಳದಿಂದಾಗಿ 20 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದಾರೆ.
ಗ್ವಾಲಿಯರ್‌ನ ಗೋಲಾ ಕಾ...
ವಿವಾಹಿತ ವ್ಯಕ್ತಿಯೊಬ್ಬ ತನ್ನ ಲಿವ್‌ಇನ್ ಸಂಗಾತಿಯನ್ನು ಕೊಂದು ಆಕೆಯ ಮೃತದೇಹವನ್ನು ಎಂಟು ತಿಂಗಳುಗಳ ಕಾಲ ಫ್ರಿಡ್ಜ್‌ನಲ್ಲಿಟ್ಟ ಘಟನೆ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಆಭರಣಗಳನ್ನು ಧರಿಸಿರುವ, ಕೈಗಳನ್ನು ಕುತ್ತಿಗೆಗೆ ಕಟ್ಟಲಾಗಿರುವ ಸೀರೆಯುಟ್ಟಿರುವ ಮಹಿಳೆಯ...
ಕಳ್ಳನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ಕಳ್ಳತನ ಮಾಡಲು ನುಗ್ಗಿದ್ದು, ಹಣವನ್ನು ಕದಿಯುವ ಮುನ್ನ ದೇವರಿಗೆ ನಮಸ್ಕರಿಸಿ, ಆ ಬಳಿಕ 1.6 ಲಕ್ಷ ರೂ. ನಗದು ಕದ್ದಿರುವ ಘಟನೆ ಮಧ್ಯಪ್ರದೇಶದ ರಾಜ್ ಗಢದ ಪೆಟ್ರೋಲ್ ಪಂಪ್‌ವೊಂದರಲ್ಲಿ...