ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜ್ಶಾಲೆ-ಕಮಲ್ ಮೌಲಾ ಮಸೀದಿಯಲ್ಲಿ ಬಸಂತ ಪಂಚಮಿಯಂದು ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಬ್ಬರಿಗೂ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ...
ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕ್ರಮಕ್ಕೆ ಅವಕಾಶ ಕೊಡದೆ, ಅವರನ್ನು ರಕ್ಷಿಸಲು ಮುಂದಾಗಿದ್ದ ಬಿಜೆಪಿ ಸರ್ಕಾರಕ್ಕೆ...
"ಸುಂದರವಾದ ಮಹಿಳೆಯರು ಪುರುಷರು ಗಮನ ಬೇರೆಡೆ ಸೆಳೆಯುವಂತೆ ಮಾಡುತ್ತಾರೆ. ಇದು ಅತ್ಯಾಚಾರಕ್ಕೆ ಕಾರಣವಾಗಬಹುದು" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬರಯ್ಯ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. 'ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ...
2015ರಿಂದಲೂ ಕೈಲಾಶ್ ಹೇಳಿಕೆಗಳು ಬಿಜೆಪಿ ನಾಯಕರುಗಳನ್ನೇ ಮುಜುಗುರಕ್ಕೀಡು ಮಾಡುವಂತಿದೆ. ಆದರೆ ಬಿಜೆಪಿ ಮಾತ್ರ ನಿರಂತರವಾಗಿ ಕೈಲಾಶ್ ಅವರಿಗೆ ಮನ್ನಣೆ ನೀಡುತ್ತಲೇ ಬಂದಿದೆ. ಸ್ಥಳೀಯವಾಗಿ ಕೈಲಾಶ್ಗೆ ಇರುವ ಪ್ರಭಾವವೂ ಇದಕ್ಕೆ ಕಾರಣವಾಗಿರಬಹುದು ಅಥವಾ ಬಿಜೆಪಿಯವರಿಗೆ...
ವಿಷಪೂರಿತ ನೀರಿನಿಂದಾಗಿ ಪ್ರಾಣಹೋಗಿರುವುದು ಮಧ್ಯಪ್ರದೇಶ ಡಬಲ್ ಇಂಜಿನ್ ಸರ್ಕಾರದತ್ತ ವಿಪಕ್ಷಗಳು ವಾಗ್ದಾಳಿ ನಡೆಸಲು ಅವಕಾಶ ನೀಡಿದೆ. ಆದರೆ ಬಿಜೆಪಿ ನಾಯಕರೇ ತಮ್ಮ ಸರ್ಕಾರವನ್ನು ಟೀಕಿಸಿರುವುದು ಸದ್ಯ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇವುಗಳ ನಡುವೆಯೇ...