ಮಧ್ಯಪ್ರದೇಶದ ಶಾಲೆಯ ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಭೋಪಾಲ್‌ನ ಖಾಸಗಿ ಶಾಲೆಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ನೀಡದಂತೆ ಸಂತ್ರಸ್ತ ಬಾಲಕಿಯ ತಾಯಿಗೆ ಒತ್ತಡ ಹಾಕಿ, ಅಮಾನತುಗೊಂಡಿದ್ದ...
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...
ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕ ಮೃತಪಟ್ಟಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು ರಕ್ಷಿಸಲು ಹಲವು ಸಂಸ್ಥೆಗಳು ತೀವ್ರ ಪ್ರಯತ್ನ...
ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಆರು ವರ್ಷದ ಬಾಲಕ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ರೇವಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್...
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರವನ್ನು ಜಬಲ್‌ಪುರದಲ್ಲಿ ರೋಡ್‌ಶೋ ಮೂಲಕ ಪ್ರಾರಂಭಿಸಿದ್ದು ಈ ಸಂದರ್ಭದಲ್ಲೇ ವೇದಿಕೆ ಕುಸಿದು ಎಂಟು ಮಂದಿಗೆ ಗಾಯವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು...