ದುರುಳ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕನನ್ನು ಹೊಂದ ಹಂತಕನನ್ನು ಸ್ಥಳೀಯರು ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ.
ಹತ್ಯೆಗೈದು ಹತನಾದ ಆರೋಪಿಯನ್ನು...
ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿಯೇ ಇಂದೋರ್ ಪಾಲಿಕೆಯ ಬಿಜೆಪಿ ಮೇಯರ್ ಪುಷ್ಯಮಿತ್ರ ಭಾರ್ಗವ ಅವರ ಪುತ್ರ ಭಾರೀ ಭಾಷಣ ಮಾಡಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ...
ಜಿಲ್ಲಾಡಳಿತದ ಆದೇಶದಂತೆ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡಲು ನಿರಾಕರಿಸಿದ ಪೆಟ್ರೋಲ್ ಪಂಪ್ ಉದ್ಯೋಗಿಯ ಮೇಲೆ ದುರುಳರು ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಭಿಂಡ್ನಲ್ಲಿ ನಡೆದಿದೆ.
ಶನಿವಾರ ಬೆಳಿಗ್ಗೆ 5 ಗಂಟೆ...
ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರೊಬ್ಬರ ಪುತ್ರನಿಗೆ ಸೇರಿದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದ ಯುವತಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳಿದ್ದು, ಅನುಮಾನ ಹುಟ್ಟುಹಾಕಿದೆ.
ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ...
ಮಿನಿ ಬಸ್ ಸಣ್ಣ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ...