ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ 'ವೈಶ್ಯ ಟೇಕ್ರಿ' (Vaishya Tekri) ಎಂಬ ಬೃಹತ್ ದಿಬ್ಬ ಈಗ ಮತ್ತೆ ಜಗತ್ತಿನ ಗಮನ ಸೆಳೆಯುತ್ತಿದೆ. ಮೇಲ್ನೋಟಕ್ಕೆ ಇದೊಂದು ಮಣ್ಣಿನ ದಿಬ್ಬದಂತೆ ಕಂಡರೂ, ಇದರ ಗರ್ಭದಲ್ಲಿ ಮೌರ್ಯ ಚಕ್ರವರ್ತಿ ಅಶೋಕನ...
ಮರಣೋತ್ತರ ಪರೀಕ್ಷೆಯ ನಂತರ ಮಹಿಳೆಯೊಬ್ಬರ ಮೃತದೇಹವನ್ನು ಮನೆಗೆ ತಲುಪಿಸಲು ಆ್ಯಂಬುಲೆನ್ಸ್ ಲಭ್ಯವಿಲ್ಲ ಎಂಬ ಕಾರಣಕ್ಕೆ, ನಗರ ಪರಿಷತ್ತಿನ ಕಸ ಸಂಗ್ರಹಿಸುವ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಮೃತದೇಹ ಸಾಗಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ ಬಡಾ...
ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಶುಕ್ರವಾರದ ನಮಾಜ್ಗೆ ಪರ್ಯಾಯ ಸ್ಥಳವನ್ನು ಒದಗಿಸುವ ವಿಚಾರವಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ನಮಾಜ್ಗಾಗಿ ಸರ್ಕಾರ ಗುರುತಿಸಿರುವ ಸ್ಥಳವು ಬಹಳ...
ದೇಶದ ಮೊದಲ ನದಿ ಜೋಡಣೆ ಯೋಜನೆಯಾದ ‘ಕೆನ್-ಬೆಟ್ವಾ ಲಿಂಕ್ ಯೋಜನೆ’ಯನ್ನು ವಿರೋಧಿಸಿ ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಕುಪಿ ಗ್ರಾಮದಲ್ಲಿ ಕಳೆದ ಎರಡು ವಾರಗಳಿಂದ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದ ಸರ್ಕಾರ,...
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಖರ್ದೌನ್ಕಲಾ ಗ್ರಾಮದಲ್ಲಿರುವ ಬಾವಿಯೊಂದರಲ್ಲಿ 13 ಜಿಂಕೆಗಳ ಮೃತದೇಹಗಳು ಪತ್ತೆಯಾಗಿವೆ. ಬೀದಿನಾಯಿಯೊಂದರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಜಿಂಕೆಗಳು ಬಾವಿಗೆ ಬಿದ್ದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ಜಿಂಕೆಗಳನ್ನು ಅಟ್ಟಿಸಿಕೊಂಡು ಹೋಗಿದ್ದ...