ಮಧ್ಯಪ್ರದೇಶ | ಲೈಂಗಿಕ ದೌರ್ಜನ್ಯದ ಆರೋಪ; ಬಿಜೆಪಿ ಮುಖಂಡ ಉಚ್ಚಾಟನೆ

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅದಾದ ಬೆನ್ನಲ್ಲೇ ಅವರನ್ನು ಬಿಜೆಪಿಯಿಂದ ಹೊರಹಾಕಲಾಗಿದೆ. ಬಿಜೆಪಿ ಮುಖಂಡ ಸುರೇಶ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ...

ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕ ಅಮಾನತು

ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಆರೋಪಿ ಶಿಕ್ಷಕನನ್ನು...

VIRAL VIDEO | ವಿದ್ಯಾರ್ಥಿಗಳಿಗೆ ಮದ್ಯ ನೀಡಿದ ಶಾಲಾ ಶಿಕ್ಷಕ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಮಾನತು

ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತನ್ನ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ...

ಮಧ್ಯಪ್ರದೇಶ | ದೇವಾಲಯದ ಬಾಗಿಲು ತೆರೆಯದ ಅರ್ಚಕರಿಗೆ ಥಳಿಸಿದ ಬಿಜೆಪಿ ಶಾಸಕರ ಪುತ್ರನ ಸಹಚರರು

ದೇವಾಲಯದ ಬಾಗಿಲು ತೆರೆಯದ ಕಾರಣ ಮಧ್ಯಪ್ರದೇಶದ ಬಿಜೆಪಿ ಶಾಸಕರ ಪುತ್ರನ ಆಪ್ತ ಸಹಾಯಕರು ಅರ್ಚಕರಿಗೆ ಥಳಿಸಿದ್ದಾರೆ. ದೇವಾಸ್‌ನ ಪ್ರಸಿದ್ಧ ಚಾಮುಂಡಾ ದೇವಿ ದೇವಾಲಯದ ಅರ್ಚಕರೊಬ್ಬರನ್ನು ಮಧ್ಯಪ್ರದೇಶದ ಇಂದೋರ್‌ನ ಬಿಜೆಪಿ ಶಾಸಕರ ಪುತ್ರನ ಆಪ್ತ...

ಮಧ್ಯಪ್ರದೇಶದಲ್ಲಿ ಮತ್ತೊಬ್ಬ ‘ನಕಲಿ ವೈದ್ಯ’ ಪತ್ತೆ; ಬಿಜೆಪಿ ವೈದ್ಯಕೀಯ ಸೆಲ್‌ನಲ್ಲಿದ್ದ ಆರೋಪಿ

ಮಧ್ಯಪ್ರದೇಶದಲ್ಲಿ ಮತ್ತೊಬ್ಬ ನಕಲಿ ವೈದ್ಯ ಪತ್ತೆಯಾಗಿದ್ದು, ಈ ಆರೋಪಿ ಬಿಜೆಪಿ ವೈದ್ಯಕೀಯ ಸೆಲ್‌ನಲ್ಲಿ ಕಾರ್ಯನಿರ್ವಹಿಸಿದ್ದ ಎಂದು ಹೇಳಲಾಗಿದೆ. ಆಯುಷ್ ಪದವಿ ಪಡೆದಿರುವುದಾಗಿ ಸುಳ್ಳು ಹೇಳಿಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದಾನೆ ಎನ್ನಲಾಗಿದೆ. ದೂರಿನ ನಂತರ...

ಜನಪ್ರಿಯ

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ...

ಚಿಕ್ಕಬಳ್ಳಾಪುರ : ಕೆಪಿಸಿಸಿ ಖಜಾಂಚಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿ. ಹೆಚ್ ನಾಗರಾಜ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಶಕಗಳ ಕಾಲದಿಂದ ಕಟ್ಟಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ...

ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇರೆಗೆ 26 ವರ್ಷದ...

Tag: ಮಧ್ಯಪ್ರದೇಶ