ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಮತದಾರರನ್ನು ಓಲೈಸುವ ಉದ್ದೇಶದಿಂದ ಇದುವರೆಗೆ 1,760 ಕೋಟಿ ರೂಪಾಯಿ ಮೌಲ್ಯದ ಉಚಿತ ನೀಡಿಕೆ ವಸ್ತುಗಳು, ಡ್ರಗ್ಸ್, ನಗದು, ಮದ್ಯ ಮತ್ತು ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ...
ಪ್ರಧಾನಿ ನರೇಂದ್ರ ಮೋದಿ ಒಮ್ಮೆ ಧರಿಸಿದ ಸೂಟ್‌ಗಳನ್ನು ಪುನಃ ಧರಿಸಿದ್ದನ್ನು ನೋಡಿದ್ದೀರಾ? ಅವರು ಧರಿಸುವ ಸೂಟ್‌ಗಳ ಬೆಲೆ ಲಕ್ಷ ಲಕ್ಷ ರೂ. ಬೆಲೆಯಿರುತ್ತದೆ ಎಂದು ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಕಳೆದ 35 ವರ್ಷಗಳಲ್ಲಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿ ಬರೋಬ್ಬರಿ 18 ಬಾರಿ ಸೋಲುಂಡಿರುವ ವ್ಯಕ್ತಿಯೊಬ್ಬರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶದ ಇಂಧೋರ್-4 ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
ಇಂಧೋರ್ ನಿವಾಸಿ, 63 ವರ್ಷದ ಪರಮಾನಂದ ಟೋಲಾನಿ ಅವರು...
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ), ತನ್ನ ಐದನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಇದರಲ್ಲಿ 92 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಪಟ್ಟಿ ಬಿಡುಗಡೆಯಾದ ನಂತರ ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ಕೂಡ ಬಯಲಾಗಿದ್ದು,...
ಮುಂಬರುವ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ(ಅ.15) ಬಿಡುಗಡೆಗೊಳಿಸಿದೆ.
ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.
ಮಧ್ಯಪ್ರದೇಶದಲ್ಲಿ...