ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಕೈಲಾಶ್ ಮಕ್ವಾನಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಜ್ಜಯಿನಿಯಲ್ಲಿ ಆಯೋಜನೆಗೊಂಡಿದ್ದ ವಿಭಾಗೀಯ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಅವರು, “ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿರಲು...
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮೇಲುರಸ್ತೆಯನ್ನು (ಫ್ಲೈ ಓವರ್) ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಸೇತುವೆಯು ವಿವಾದಕ್ಕೆ ಗುರಿಯಾಗಿದ್ದು, ನೆಟ್ಟಿಗರು ಸೇತುವೆ ನಿರ್ಮಿಸಿದ ಇಂಜಿನಿಯರ್ ಮತ್ತು ಬಿಜೆಪಿ ಸರ್ಕಾರವನ್ನು ಭಾರೀ...
ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...
ಬೀದಿನಾಯಿಯೊಂದು ನವಜಾತ ಶಿಶುವಿನ ಮೃತದೇಹವನ್ನು ತನ್ನ ಬಾಯಿಯಲ್ಲಿ ಕಚ್ಚಿ ತಿರುಗುತ್ತಿದ್ದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಆಸ್ಪತ್ರೆಯ ಶೌಚಾಲಯದ ಬಳಿಯಿದ್ದ ನಾಯಿಯ ಬಾಯಿಯಲ್ಲಿ ನವಜಾತ ಶಿಶುವಿನ ಮೃತದೇಹ...
ಟ್ರೇಲರ್ ಟ್ರಕ್ ಮತ್ತು ವ್ಯಾನ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.
ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್...