ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ನೀಟ್-ಯುಜಿ ಬರೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತನಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು...
ಇಡೀ ದೇಶ, ಭಾರತೀಯ ಸೇನೆ, ಯೋಧರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸುತ್ತದೆ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಜಗದೀಶ್ ದೇವ್ಡಾ ಭಾರತೀಯ ಸೇನೆಯ...
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ ಮಧ್ಯಪ್ರದೇಶ ಸರ್ಕಾರವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ.
ಈ ಬಗ್ಗೆ ಶುಕ್ರವಾರ...
ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ಕಾರಣಕ್ಕೆ 17 ವರ್ಷದ ಸಹಪಾಠಿ ಬಾಲಕಿಯನ್ನು ಬಾಲಕನೋರ್ವ ಕೊಂದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.
ಧಾರ್ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಉಮರ್ಬನ್ ಪೊಲೀಸ್ ಠಾಣೆ...
ಸರ್ಕಾರಿ ಭೂಮಿಯಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಸವರ್ಣೀಯರು ತಡೆದ ಘಟನೆ ಮಧ್ಯಪ್ರದೇಶದ ಶಿಯೋಪುರದ ಲೀಲ್ಡಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಘಟನೆ ಬೆನ್ನಲ್ಲೇ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ, ರಸ್ತೆ...