ವೇಗವಾಗಿ ಬಂದ ವ್ಯಾನ್ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಾರಾಯಣಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ...
ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅದಾದ ಬೆನ್ನಲ್ಲೇ ಅವರನ್ನು ಬಿಜೆಪಿಯಿಂದ ಹೊರಹಾಕಲಾಗಿದೆ.
ಬಿಜೆಪಿ ಮುಖಂಡ ಸುರೇಶ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ...
ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕನನ್ನು...
ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತನ್ನ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ...
ದೇವಾಲಯದ ಬಾಗಿಲು ತೆರೆಯದ ಕಾರಣ ಮಧ್ಯಪ್ರದೇಶದ ಬಿಜೆಪಿ ಶಾಸಕರ ಪುತ್ರನ ಆಪ್ತ ಸಹಾಯಕರು ಅರ್ಚಕರಿಗೆ ಥಳಿಸಿದ್ದಾರೆ. ದೇವಾಸ್‌ನ ಪ್ರಸಿದ್ಧ ಚಾಮುಂಡಾ ದೇವಿ ದೇವಾಲಯದ ಅರ್ಚಕರೊಬ್ಬರನ್ನು ಮಧ್ಯಪ್ರದೇಶದ ಇಂದೋರ್‌ನ ಬಿಜೆಪಿ ಶಾಸಕರ ಪುತ್ರನ ಆಪ್ತ...