ಇರಾನ್ ಯುದ್ಧ | ಗುಜರಾತ್ ಆರ್ಥಿಕತೆ ತತ್ತರ; 170 ಸೆರಾಮಿಕ್ ಘಟಕಗಳು ಬಂದ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇರಾನ್‌-ಅಮೆರಿಕ-ಇಸ್ರೇಲ್ ಸಂಘರ್ಷವು ಗುಜರಾತ್‌ನ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಇಂಧನ ಮಾರುಕಟ್ಟೆಯಲ್ಲಿ ಅಸ್ತವ್ಯಸ್ತ ಉಂಟಾಗಿದೆ. ಪ್ರೋಪೇನ್ ಅನಿಲದ ಕೊರತೆಯಿಂದಾಗಿ ಮೊರ್ಬಿಯಲ್ಲಿ 170 ಸೆರಾಮಿಕ್ ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. ಸೂರತ್‌ನ ರಫ್ತು ಆಧಾರಿತ ವ್ಯಾಪಾರವು...

ಇಂಧನ ಬಿಕ್ಕಟ್ಟು ಸೃಷ್ಟಿಸಿದ ಇರಾನ್; ತಾನೇ ಶುರು ಮಾಡಿದ ಯುದ್ಧದಿಂದ ತತ್ತರಿಸಿದೆ ಅಮೆರಿಕ

ಅಮೆರಿಕ-ಇಸ್ರೇಲ್-ಇರಾನ್ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿದೆ. ಸಾಕಷ್ಟು ಬ್ಯಾಲಿಸ್ಟಿಕ್ ಕ್ಷಿಪಣಿ ಅಥವಾ ಕಾಮಿಕೇಜಿ ಡ್ರೋನ್‌ಗಳನ್ನು ಹೊಂದಿರುವ ಇರಾನ್, ಎಷ್ಟು ದಿನ ಬೇಕಿದ್ದರೂ ಯುದ್ಧ ಮುಂದುವರೆಸುತ್ತೇವೆಂದು ಹೇಳುತ್ತಿದೆ. ಜಾಗತಿಕ ಆರ್ಥಿಕ ಸಂಕಷ್ಟವೇ ಈ ಯುದ್ಧವನ್ನು...

ಮಧ್ಯಪ್ರಾಚ್ಯ ಸಂಘರ್ಷ ತೀವ್ರ: ಟೆಹ್ರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ದಾಳಿ; ದುಬೈ, ಕತಾರ್‌ನ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಇರಾನ್ ರಾಜಧಾನಿ ಟೆಹ್ರಾನ್‌ನಾದ್ಯಂತ ಇರುವ ಭದ್ರತಾ ಮತ್ತು ಸೇನಾ ನೆಲೆಗಳ ಮೇಲೆ ಇಸ್ರೇಲ್ ಸರಣಿ ದಾಳಿಗಳನ್ನು ನಡೆಸಿದ್ದರೆ, ಇತ್ತ ದುಬೈ...

ಮಧ್ಯಪ್ರಾಚ್ಯದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು...

ಮಧ್ಯಪ್ರಾಚ್ಯದಲ್ಲಿ ಪ್ರಕ್ಷುಬ್ಧ ವಾತಾವರಣ: ಮಾ.2ರಂದು ನಡೆಯಲಿದ್ದ 10,12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳು ಮುಂದೂಡಿಕೆ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಪ್ರಸ್ತುತ ಸನ್ನಿವೇಶಗಳ ಹಿನ್ನೆಲೆಯಲ್ಲಿ, ಮಾರ್ಚ್ 02, 2026 ರಂದು (ಸೋಮವಾರ) ಅಲ್ಲಿ ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮುಂದೂಡಿದೆ. ​ಈ...

ಜನಪ್ರಿಯ

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

Tag: ಮಧ್ಯಪ್ರಾಚ್ಯ