ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...
ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...
ಬಿಜೆಪಿ ಪರ ಒಲವು ಹೊಂದಿರುವ ಪತ್ರಕರ್ತ ಆರ್. ಜಗನ್ನಾಥನ್ ಅವರು ಇತ್ತೀಚೆಗೆ ‘ದಿ ಪ್ರಿಂಟ್’ಗೆ ಲೇಖನವೊಂದನ್ನು ಬರೆದಿದ್ದಾರೆ. ಮೋದಿ ಸರ್ಕಾರಕ್ಕೆ ಮಹತ್ವದ ರಾಜಕೀಯ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಜೆನ್-ಝೀ ವಿದ್ಯಾರ್ಥಿ-ಯುವಜನರ ಪ್ರತಿಭಟನೆಯು ಕೇವಲ...
ಬೆಂಗಳೂರು ನಗರ ಬೆಳೆಯುತ್ತಿರುವ ವೇಗಕ್ಕೂ, ನಗರದಲ್ಲಿನ ಜನಸಾಮಾನ್ಯದ ಬದುಕಿಗೂ ಭಾರೀ ಅಂತವಿದೆ. ಬಹುಸಂಖ್ಯಾತರಿಗೆ ಬೆಂಗಳೂರು ದುಡಿದು ಜೀವನ ದೂಡುವುದಕ್ಕಷ್ಟೇ ಸೀಮಿತಗೊಂಡಿದ್ದು, ಅದರಾಚೆಗೆ ಸುಭದ್ರವಾದ ಬದುಕು ಕಟ್ಟಿಕೊಳ್ಳುವ ಕನಸುಗಳು ಕಸನಾಗಿಯೇ ಉಳಿಯುವಂತ ಪರಿಸ್ಥಿತಿ ಬೆಂಗಳೂರಿನಲ್ಲಿ...
ಲಿವ್-ಇನ್ ಸಂಬಂಧವು ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ. ಸಂಬಂಧದಿಂದ ಬೇರ್ಪಟ್ಟಾಗ ಮಹಿಳೆಯರಿಗೆ ಸಮಸ್ಯೆಯಾಗುತ್ತದೆ. ಪುರುಷರು ಮದುವೆಯಾಗಿ ತಮ್ಮ ಜೀವನ ಮುಂದುವರಿಸುತ್ತಾರೆ. ಆದರೆ ಮಹಿಳೆಯರಿಗೆ ಜೀವನ ಸಂಗಾತಿಯನ್ನು ಹುಡುಕುವುದು ಕಷ್ಟ ಎಂದು ಅಲಹಾಬಾದ್ ಹೈಕೋರ್ಟ್...