ಚಿತ್ರದುರ್ಗ | ಸಹನೆ, ಸಹಕಾರ, ತ್ಯಾಗ ಮಾನವನ ದೊಡ್ಡಶಕ್ತಿ;ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ.

"ಆಧುನಿಕ ಯುಗದಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ. ಸಹನೆ, ಸಹಿಸಿಕೊಳ್ಳುವ ಗುಣ ಮಾನವನ ದೊಡ್ಡ ಶಕ್ತಿಯಿದ್ದಂತೆ. ಸಹನೆ, ಸಹಕಾರ, ತ್ಯಾಗದ ಮೂಲಕ ಒತ್ತಡದ ಜೀವನದಿಂದ ಹೊರ ಬರಲು ಸಾಧ್ಯ.‌ ಧ್ಯಾನ, ಮಿತವಾದ ಆಹಾರ ಸೇವನೆಯಿಂದ...

ಎಸ್‌ಎಸ್‌ಎಲ್‌ಸಿ ಫಲಿತಾಂಶ | ದಾವಣಗೆರೆಗೆ 21ನೇ ಸ್ಥಾನ; ಬಾಲಕಿಯರದ್ದೇ ಮೇಲುಗೈ

ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ....

ದಾವಣಗೆರೆ | ಮರಳುಗಾರಿಕೆ ನಿಷೇಧಿಸಿ, ತುಂಗಭದ್ರ ನದಿ ಸಂರಕ್ಷಣೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ.

ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ ಹಾಗೂ ನದಿ ಖರಾಬು ಜಮೀನನ್ನು ರಕ್ಷಿಸುವ ಮೂಲಕ ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜೀವ ನದಿಯಾಗಿರುವ ತುಂಗಭದ್ರೆಯನ್ನು ಸಂರಕ್ಷಿಸಬೇಕು...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಮಧ್ಯ ಕರ್ನಾಟಕ