ಮಧ್ಯ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನರೇಂದ್ರ ಶಿವಾಜಿ ಪಟೇಲ್ ಪುತ್ರ ಅಭಿಜ್ಞಾನ್ ಓರ್ವ ಪತ್ರಕರ್ತ ಹಾಗೂ ಮೂವರು ಸ್ಥಳೀಯರಿಗೆ ಪೊಲೀಸ್ ಠಾಣೆಯಲ್ಲೇ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರಲ್ಲಿ ಒಬ್ಬರು...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್ ಖುರೇಷಿ ಭೋಪಾಲ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
83 ವರ್ಷದ ಖುರೇಷಿ ಅವರು ಸೋದರಳಿಯ ಸುಫೈನ್ ಅಲಿ ಅವರನ್ನು ಅಗಲಿದ್ದಾರೆ. ಹಲವು...
ಮಧ್ಯ ಪ್ರದೇಶ ದಿಂಡೋರಿ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 20 ಜನರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ದಿಂಡೋರಿ ಜಿಲ್ಲೆಯ ಬದ್‌ಜಾರ್ ಘಾಟ್ ಸಮೀಪ ಮಧ್ಯಾಹ್ನ 1.30ರ...
ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್ ನಾಥ್ ರಾಜ್ಯದ ಜನರನ್ನು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರನ್ನು ಭಾರತ್ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ. ಇದರೊಂದಿಗೆ...
ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.
ಹಾರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ...