ಗುಜರಾತ್‌ನಲ್ಲಿ ಪ್ರಕರಣ ಹಿಂಪಡೆಯದ ದಲಿತ ಮಹಿಳೆಯ ಹತ್ಯೆ; ಮಧ್ಯ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ

ದಲಿತ ಮಹಿಳೆಯರ ಮೇಲೆ ಗುಜರಾತ್‌ ಹಾಗೂ ಮಧ್ಯ ಪ್ರದೇಶದಲ್ಲಿ ಎರಡು ಘನಘೋರ ದುರಂತಗಳು ನಡೆದಿರುವ ಪ್ರಕರಣ ಬೆಳಕಿಗೆ ಬಂದಿವೆ. ಮೂರು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ...

ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರದ ಮೂಲಕ 108 ಬಾರಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಘಟನೆಯ ಬಗ್ಗೆ...

ಬಿಜೆಪಿಗೆ ಮತ ನೀಡದವರಿಗೆ ಕುಡಿಯುವ ನೀರು ನಿರಾಕರಣೆ!

ಮಧ್ಯ ಪ್ರದೇಶ ರಾಜ್ಯದಲ್ಲಿ ಶಾಂತಿಯುತವಾಗಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಎರಡು ದಿನಗಳ(ನ.17) ನಂತರ ರಾಜ್ಯದ ಅಶೋಕನಗರ ಜಿಲ್ಲೆಯಿಂದ ಕೆಲವು ಆಘಾತಕಾರಿ ವರದಿಗಳು ಹೊರಬಿದ್ದಿವೆ. ಈ ಜಿಲ್ಲೆಯ ಕೆಲವು ಗ್ರಾಮಗಳ ಗ್ರಾಮಸ್ಥರು ಆಡಳಿತಾರೂಢ...

ಮಧ್ಯ ಪ್ರದೇಶ ಶೇ.71, ಛತ್ತೀಸ್‌ಗಢ ಶೇ.68 ಮತದಾನ: ಅಲ್ಲಲ್ಲಿ ಗಲಭೆ, ಯೋಧ ಸಾವು

ಮಧ್ಯ ಪ್ರದೇಶದ 230 ಕ್ಷೇತ್ರಗಳಿಗೆ ನಡೆದ ಏಕ ಹಂತ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳಿಗೆ ನಡೆದ ಕೊನೆಯ ಹಂತದ ಮತದಾನ ಮುಕ್ತಾಯಗೊಂಡಿದೆ. ಚುನಾವಣಾ ಆಯೋಗದ ವರದಿ ಪ್ರಕಾರ ಸಂಜೆ 6 ಗಂಟೆ ವೇಳೆಗೆ...

ವಿಧಾನಸಭೆ ಚುನಾವಣೆ: ಮಧ್ಯ ಪ್ರದೇಶದಲ್ಲಿ ಶೇ.27, ಛತ್ತೀಸ್‌ಗಢದಲ್ಲಿ ಶೇ.19 ಮತದಾನ

ಮಧ್ಯ ಪ್ರದೇಶದ ಎಲ್ಲ 230 ಕ್ಷೇತ್ರ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳ ಕೊನೆಯ ಹಂತದ ವಿಧಾನಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ. ಮಧ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಮಧ್ಯ ಪ್ರದೇಶ

Download Eedina App Android / iOS

X