ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡದೆ ಇರುವುದು ಕೇಂದ್ರ ಸರ್ಕಾರದ ತಪ್ಪು. ಮಲ್ಲಿಕಾರ್ಜುನ ಖರ್ಗೆ ಅವರು ಕೇಳಿದ್ದರಲ್ಲಿ ತಪ್ಪಿಲ್ಲ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆಯನ್ನು ತೋರಿಸಬೇಕಾಗಿತ್ತು. ಒಳ್ಳೆಯ ಮನಸುಗಳು...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರವು ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ.
ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರಿನ ಕೆ ಆರ್...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯ ನಿಗಮ್ ಬೋಧ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ನಡೆದ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು....
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿದೆ. 311/6 ರನ್‌ನೊಂದಿಗೆ ಎರಡನೇ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಹಿಂದಿ ಓದಲು ಬರುತ್ತಿರಲಿಲ್ಲ. ಅವಿಭಜಿತ ಪಂಜಾಬ್‌ನಲ್ಲಿ (ಈಗಿನ ಪಾಕಿಸ್ತಾನ ಪಂಜಾಬ್‌ನಲ್ಲಿರುವ ಗಾಹ್) ಸೆಪ್ಟೆಂಬರ್ 26, 1932 ರಲ್ಲಿ ಜನಿಸಿದರೂ ಸಿಂಗ್ ಅವರಿಗೆ ಹಿಂದಿ ಭಾಷೆಯನ್ನು ಓದಲು...