ಯಾದಗಿರಿ | ಮನರೇಗಾ ಯೋಜನೆಯಡಿ ಕೆಲಸ ಕೊಡಿ

ಕನ್ನೆಕೋಳೂರು ಗ್ರಾಮ ಪಂಚಾಯತ್ ಕಾರ್ಯಾಲಯದ ಮಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಕೆಲಸ ಸೇರಿದಂತೆ ಇತರೆ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ...

ಕೊಪ್ಪಳ | ಮನರೇಗಾದ ಎಲ್ಲ ಕಾಮಗಾರಿಗಳು ಮಾರ್ಚ್ ಒಳಗೆ ಮುಕ್ತಾಯಗೊಳ್ಳಬೇಕು: ರಾಹುಲ್ ರತಂ ಪಾಂಡೆ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ದತ್ತು ಗ್ರಾಮದ ಕ್ರಿಯಾ ಯೋಜನೆಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಆರಂಭಿಸಿ ಮಾರ್ಚ್ ಒಳಗೆ ಮುಕ್ತಾಯಗೊಳಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ ಎಲ್ಲ ಕಾಮಗಾರಿಗಳು...

ಕಲಬುರಗಿ | ಕರ್ತವ್ಯಲೋಪ ಆರೋಪ; ಪಿಡಿಒ ಅಮಾನತು

ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ...

ತುಮಕೂರು | ಹಣ ಮಂಜೂರಾತಿಗೆ ಅಧಿಕಾರಿಗಳಿಂದ ಲಂಚ; ಗ್ರಾ.ಪಂ ಕಚೇರಿಯಲ್ಲಿ ದನ ಕಟ್ಟಿ ಪ್ರತಿಭಟನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ನಿರ್ಮಿಸಿದ ದನದ ಕೊಟ್ಟಿಗೆ ಕಾಮಗಾರಿಗೆ ಹಣ ಮಂಜೂರು ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದರು. ಇದರಿಂದಾಗಿ, ಕಳೆದ 4 ವರ್ಷಗಳಿಂದ...

ಜನಪ್ರಿಯ

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

Tag: ಮನರೇಗಾ ಕಾಮಗಾರಿ