ಮನರೇಗಾ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾವಗಡ ತಾಲೂಕಿನ ಕೊತ್ತೂರಿನ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು...
ಜನವರಿ 1 ರಿಂದ ವೇತನ ಪಾವತಿಗೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು (ಎಬಿಪಿಎಸ್) ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಇದರಿಂದಾಗಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ 14.32...
ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಮೂರ್ನಾಲ್ಕು ತಿಂಗಳಿಂದ ಕೂಲಿ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅಂಚೆ ಪತ್ರ ಬರೆದಿದ್ದಾರೆ.
ಮನರೇಗಾ...
ಮೂರು ತಿಂಗಳಿಂದ ಮನರೇಗಾದಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾದಲ್ಲಿ ಕೆಲಸ ಮಾಡಿದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ, ಅಣಬೂರು, ದೊಣೆಹಳ್ಳಿ ಸೇರಿದಂತೆ ಹಲವು ಗ್ರಾಮಗಳ...
ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿರುದ್ಧ...