ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೊಗೇಶ್ವರಹಳ್ಳ ಹಾಗೂ ನಂದಿಗಟ್ಟಾ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಎಂಬೆರಡು ಹಳ್ಳಿಗಳು ಇಂದಿಗೂ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿವೆ. ತಾಲೂಕು ಕೇಂದ್ರದಿಂದ ಕೇವಲ ಐದು...
25ಕ್ಕೂ ಅಧಿಕ ಮಂದಿ ಮನರೇಗಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಯಮಕನಮರಡಿ ಗ್ರಾಮದಿಂದ...
ಗದಗ ಜಿಲ್ಲೆಯ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಪಿಡಿಒ ಎಚ್ ಕೆ ಅರಳಿಕಟ್ಟಿ ಅಮಾನತಿಗೆ ಆಗ್ರಹಿಸಿ ಮನರೇಗಾ ಕೂಲಿ ಕಾರ್ಮಿಕರು ಗ್ರಾ ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
"ಗದಗ ಜಿಲ್ಲೆಯ ನರಗುಂದ ತಾಲೂಕಿನ...
ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಂತಹ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಅಡಿಪಾಯವೇ ಮತದಾನ ಆಗಿರುತ್ತದೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು....
ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕೂಲಿ ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗೆ ಆರೋಗ್ಯ ಅಮೃತ ಅಭಿಯಾನದಲ್ಲಿ ಉಚಿತ ಆರೋಗ್ಯ ತಪಾಸಣೆ...