ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಬಹುತೇಕ ಪದವೀಧರ ಯುವಜನರು ಶಿಕ್ಷಣ ಪೂರೈಸಿದ ಬಳಿಕ ಸರ್ಕಾರಿ, ಖಾಸಗಿ ಉದ್ಯೋಗ ಅರಸುತ್ತಾ ನಗರ, ಹೊರ ರಾಜ್ಯಗಳಿಗೆ ಹೋಗುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಯುವಕ ಖಾಸಗಿ ಬ್ಯಾಂಕಿನ ಮ್ಯಾನೇಜರ್ ಹುದ್ದೆ ತೊರೆದು ಕುರಿ...

ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ

ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ ಮನರೇಗಾ ವಿಭಾಗದವರು ವಿಫಲರಾಗಿದ್ದಾರೆ ಎಂದು ಗ್ರಾಕೂಸ್‌ (ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಚಿತ್ರದುರ್ಗಾ) ಸಂಘಟನೆಯ ಜಿಲ್ಲಾ ಸಂಚಾಲಕಿ ತೇಜೇಶ್ವರಿ ಆರೋಪಿಸಿದರು. ಚಿತ್ರದುರ್ಗ...

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ತಂದು, ಗ್ರಾಮೀಣ ಪ್ರದೇಶಗಳ ಬಡ ಜನರಿಗೆ ಮನರೇಗಾ ಯೋಜನೆಯ ಲಾಭ ದೊರಕುವ ಹಾಗೆ ಮಾಡುವುದು ನಮ್ಮ ಕರ್ತವ್ಯ. ಅದಕ್ಕೆ ನಿಮ್ಮೆಲ್ಲರ...

ವಿಜಯಪುರ | ಮನರೇಗಾ ಯೋಜನೆಯಲ್ಲಿ 2,000 ಕೋಟಿಗೂ ಹೆಚ್ಚು ಭ್ರಷ್ಟಾಚಾರ: ತನಿಖೆಗೆ ಕೆಆರ್‌ಎಸ್ ಪಕ್ಷ ಒತ್ತಾಯ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್‌) ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಮನರೇಗಾ ಯೋಜನೆಯ ಅಕ್ರಮಗಳ ತನಿಖೆ ಮಾಡುವಂತೆ ಒತ್ತಾಯಿಸಿ ಸೋಮವಾರ (ಜ.22) ವಿಜಯಪುರ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರ...

ಯಾದಗಿರಿ | ಮನರೇಗಾ ಕೆಲಸಕ್ಕಾಗಿ ಕಾರ್ಮಿಕರ ಅಹೋರಾತ್ರಿ ಧರಣಿ

ಮನರೇಗಾ ಅಡಿಯಲ್ಲಿ ಕೆಲಸಕ್ಕಾಗಿ ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದರೂ ಕೆಲಸ ನೀಡಿಲ್ಲ. ಇದರಿಂದ ಬಡ ಕೂಲಿ ಕಾರ್ಮಿಕರಿಗೆ ದುಡಿಮೆ ಇಲ್ಲದಂತಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ...

ಜನಪ್ರಿಯ

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...

ಗದಗ | ಮಹಿಳೆಯರ ಆರ್ಥಿಕ ಸಬಲೀಕರಣವೇ ಸಮಾಜದ ಪ್ರಗತಿಗೆ ಬುನಾದಿ: ಕವಿತಾ ದಂಡಿನ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ; ಶರಣಾಗಲು ಸುಪ್ರೀಂ ಸೂಚನೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ...

Tag: ಮನರೇಗಾ ಯೋಜನೆ'