ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಮೂರ್ನಾಲ್ಕು ತಿಂಗಳಿಂದ ಕೂಲಿ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅಂಚೆ ಪತ್ರ ಬರೆದಿದ್ದಾರೆ.
ಮನರೇಗಾ...
ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಬರಗಾಲ ಕಾರಣಕ್ಕೆ ಹೆಚ್ಚುವರಿ 50 ಮಾನವ ದಿನಗಳನ್ನು ಘೋಷಣೆ ಮಾಡುವುದು ಹಾಗೂ ಮನರೇಗಾ ಅಡಿಯಲ್ಲಿ 3 ತಿಂಗಳಿನಿಂದ ನಿಲ್ಲಿಸಿದ ಕೂಲಿ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಬಳ್ಳಾರಿ, ಕಂಪ್ಲಿ, ಹೊಸಪೇಟೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳ ಅವೈಜ್ಞಾನಿಕ ವಿಶೇಷ ಸಾಮಾಜಿಕ ಲೆಕ್ಕಪರಿಶೋಧನಾ ಮದ್ಯಂತರ ವರದಿಯ ಆಧಾರದ ಮೇಲೆ ಅಮಾನತುಗೊಂಡ ಅಧಿಕಾರಿಗಳ ಆದೇಶ ಹಿಂಪಡೆಯಬೇಕು, ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ...
ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ...
ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
ವಿಜಯಪುರ ನಗರದ ಜಿಲ್ಲಾ...