ಹೊಸ ದರೋಜಿ ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಕಾರ್ಮಿಕರಿಗೆ ಕಳೆದ ಎರಡು ವರ್ಷಗಳಿಂದ ಕೂಲಿ ನೀಡಿಲ್ಲ ಎಂದು ಕಾರ್ಮಿಕರಾದ ಶಾಂತಮ್ಮ ಆರೋಪಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದರೋಜಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡು ವರ್ಷಗಳಿಂದ...
ದೈಹಿಕ ಮತ್ತು ಬೌದ್ಧಿಕ ನ್ಯೂನತೆ ಹೊಂದಿರುವವರು ಸಮಾಜದಲ್ಲಿ ಸಾಮಾನ್ಯರಂತೆ ಬದುಕು ನಡೆಸಲು ಪ್ರೇರೇಪಿಸುವಲ್ಲಿ ಹಾಗೂ ಅವರಲ್ಲಿ ಆತ್ಮವಿಶ್ವಾಸವನ್ನು ಮರು ಸ್ಥಾಪಿಸುವಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಹುಮುಖ್ಯ...
ಜಿಲ್ಲೆಯಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ 1 ಲಕ್ಷ ದುಡಿಯುವ...
ಪ್ರತಿಯೊಬ್ಬ ಕೂಲಿಕಾರರು ಗುಳೆ ಹೋಗದೆ ಮನರೇಗಾ ಯೋಜನೆಯಡಿ ನಡೆಯುವ ಕೂಲಿ ಕೆಲಸ ನಿರ್ವಹಿಸಿ ಕೂಲಿ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಹೇಳಿದರು.
ಭಾಲ್ಕಿ ತಾಲೂಕಿನ...
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ)ಯಡಿ ಕೂಲಿ ಹಣಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸಲು ಸಂಚು ನಡೆಸಿದ್ದವನನ್ನು ಅಮಾನತುಗೊಳಿಸಲಾಗಿದೆ.
ಯಾದಗಿರಿ ಜಿಲ್ಲೆಯ ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ...