ಉರಿ ಬಿಸಿಲಿನ ನಡುವೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶಹಾಬದ್ ತಾಲೂಕಿನ ಹೋನಗುಂಟ ಗ್ರಾಮ ಪಂಚಾಯತಿಯ ಜನರು ಕೆಲಸ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.
ಕಲಬುರಗಿ ಜಿಲ್ಲೆಯ...
ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...
ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು ಎಂದು ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಹೇಳಿದರು.
ಗದಗ ಜಿಲ್ಲೆಯ...
ಗ್ರಾಮೀಣ ಪ್ರದೇಶದ ಜನರು ವಲಸೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿ ಅವರಿಗೆ ನಿರಂತರ ಕೆಲಸ ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ‘ವಲಸೆ ಯಾಕ್ರೀ ನಿಮ್ಮೂರಲ್ಲೇ ಇದೆಯಲ್ಲ ಉದ್ಯೋಗ ಖಾತ್ರಿ’ ಅಭಿಯಾನ...
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಕೆಲಸಕ್ಕಾಗಿನ ಬೇಡಿಕೆಯಲ್ಲಿ ಗಮನಾರ್ಹ ಹೆಚ್ಚಳವಾಗುತ್ತಿದೆ. ಈ ಬೇಡಿಕೆಯು ಕೊರೊನಾ ಆಕ್ರಮಣದ ನಂತರದಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ. ಈ ಹೆಚ್ಚಳವು ಗ್ರಾಮೀಣ ಪ್ರದೇಶದಲ್ಲಿ ಜನರು...