"ಮಳೆ ಕೊರತೆಯಿಂದ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ ಕಬ್ಬಿಗೆ ಟನ್ಗೆ ₹ 5,500 ನಿಗದಿಪಡಿಸಲೇ ಬೇಕು' ಎಂದು ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಆಗ್ರಹಿಸಿದರು.
ಹಾವೇರಿ ಪಟ್ಟಣದ ಜಿಲ್ಲಾಡಳಿತ...
ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರಿಗೆ ನೇರವಾಗಿ ಮನವಿ ಸಲ್ಲಿಸಲು ವಿವಿಧ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಅವಕಾಶ...
ಬ್ಯಾಡಗಿ ತಾಲೂಕಿನಲ್ಲಿ ಕಳೆದ 4 ವರ್ಷಗಳಿಂದ ಅತಿವೃಷ್ಟಿ ಹಾಗೂ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಈ ವರ್ಷ ವಾಡಿಕೆಗಿಂತ 33% ಮಳೆ ಕಡಿಮೆಯಾಗಿದ್ದು, ಯಾವ ಕೆರೆಗಳಲ್ಲಿಯೂ ನೀರು ಇಲ್ಲ. ಬೋರ್ವೆಲ್ಗಳು ಸಹ ನಿಂತು ಹೋಗಿವೆ....
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ರಾಜ್ಯಾಧ್ಯಕ್ಷರು ಕೋಡಿಹಳ್ಳಿ ಚಂದ್ರಶೇಖರ) ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿ, ತಹಶಿಲ್ದಾರರಿಗೆ...
ಮುಂಡಗೋಡ ತಾಲೂಕು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆ (ರಿ) ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ತಾಲೂಕಿನ ವಿವಿಧ ಜನಪರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...