BREAKING NEWS | ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ ದೆಹಲಿ ಹೈ ನೋಟಿಸ್

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ನ್ಯಾಯಾಲಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಮಂದಿಯನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ...

ಪ್ರಧಾನಿ ಮೌನ ದೇಶಕ್ಕೆ ಅಪಾಯಕಾರಿ: ಆಪ್ ನಾಯಕ ಮನೀಶ್ ಸಿಸೋಡಿಯಾ

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವು ಭಾರತದ ಹೊಸ್ತಿಲಿಗೆ ಬಂದು ತಲುಪಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದು ದೇಶಕ್ಕೆ "ಅಪಾಯಕಾರಿ ಸಂಕೇತ" ಎಂದು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್...

ಯಾವ ಅಬಕಾರಿ ನೀತಿಗಾಗಿ ಕೇಜ್ರೀವಾಲರನ್ನು ಜೈಲಿಗೆ ತಳ್ಳಿತೋ, ಅದೇ ನೀತಿಯನ್ನು ಮುಂದುವರೆಸಿದೆ ಬಿಜೆಪಿ ಸರ್ಕಾರ!

ದೆಹಲಿಯ ಬಿಜೆಪಿ ಸರ್ಕಾರವು ತನ್ನ ಅಸ್ತಿತ್ವದಲ್ಲಿರುವ ಈ ವರ್ಷ ಮಾರ್ಚ್‌ 31ರಂದು ಮುಕ್ತಾಯಗೊಳ್ಳಬೇಕಿದ್ದ 2020 -21ರ ಅಬಕಾರಿ ನೀತಿಯನ್ನು 2027ರ ಮಾರ್ಚ್‌ 31ರವರೆಗೆ ವಿಸ್ತರಿಸಿದೆ. ಹೊಸ ಅಬಕಾರಿ ನೀತಿಯ ಅನುಮೋದನೆ ಬಾಕಿ ಇರುವ...

ಸಿಬಿಐ, ಇ.ಡಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ಪ್ರಜಾಪ್ರಭುತ್ವದಲ್ಲಿ ತನಿಖಾ ಸಂಸ್ಥೆಗಳು ಮತ್ತು ಅಧಿಕಾರದ ದುರ್ಬಳಕೆಯ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರ ನಡೆ ನ್ಯಾಯಾಂಗದ ಮೇಲಿನ ಜನಸಾಮಾನ್ಯರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. "ತನಿಖೆಯು...

ಜನಪ್ರಿಯ

ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’...

ಕೋಲಾರ | ಕಾನೂನು ಕಾಲೇಜನ್ನು ಮಾದರಿ ಶಿಕ್ಷಣ ಸಂಸ್ಥೆಯಾಗಿ ಅಭಿವೃದ್ಧಿಪಡಿಸಲು ಕ್ರಮ: ಕೊತ್ತೂರು ಮಂಜುನಾಥ್

ನಗರದ ಹೊರವಲಯದ ಅರಹಳ್ಳಿ ಬಳಿಯ ಸರ್ಕಾರಿ ಕಾನೂನು ಕಾಲೇಜನ್ನು ಮಾದರಿ ಶಿಕ್ಷಣ...

ಕೋಲಾರ | ಯಾವುದೇ ಸಮಾಲೋಚನೆ ಇಲ್ಲದೆ ಶಾಸಕರ ಪುತ್ರನನ್ನು ಜಿಪಂ ಅಭ್ಯರ್ಥಿ ಎಂದು ಘೋಷಿಸಿದ್ದು ಸರಿಯಲ್ಲ : ಸತೀಶ್ ರಾಜಣ್ಣ ಅಸಮಾಧಾನ

ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ...

ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪಲಿ: ಡಾ. ಯತೀಂದ್ರ

ಸರ್ಕಾರದ ವಿವಿಧ ಇಲಾಖೆಗಳ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ...

Tag: ಮನೀಶ್ ಸಿಸೋಡಿಯಾ