ಬಸವ ಜಯಂತಿ | ಮನುವಾದಿಗಳು ಬಸವತತ್ವದ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯತ್ವ ಬಸವವಾದಿ ಶರಣರ ಪ್ರಾಣ. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಸವ ಜಯಂತಿ ಪ್ರಯುಕ್ತ...

ಕೊಪ್ಪಳ | ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಅಗತ್ಯ: ಕಾಮ್ರೆಡ್ ಭಾರದ್ವಾಜ್

ಡಾ. ಬಿ ಆರ್‌ ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನವನ್ನೇ ಬದಲಿಸಬೇಕು ಎಂದು ಬಹಿರಂಗವಾಗಿ ಹೇಳಿಕೆ ಕೊಡುವ ಮನುವಾದಿಗಳ ವಿರುದ್ಧ ನಾವು ಹೋರಾಟ ಮಾಡುವುದು ಪ್ರಸ್ತುತ ಅತ್ಯಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಕಾಮ್ರೆಡ್‌ ಭಾರದ್ವಾಜ್...

ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

ಮನುವಾದಿಗಳಾದ ಭಾಗವತ್ ಮತ್ತು ತೊಗಾಡಿಯಾ- ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದಾಗಿದ್ದಾರೆ. ಅಸಮಾಧಾನ, ಅವಮಾನಗಳನ್ನು ಸೈಡಿಗೆ ಸರಿಸಿ ಮಹಾರಾಷ್ಟ್ರ ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ. ಇದು ಸೈದ್ಧಾಂತಿಕವಾಗಿ ದ್ವೀಪಗಳಾಗುತ್ತಿರುವ ಎಡಪಂಥೀಯರಿಗೆ, ಜಾತ್ಯತೀತರಿಗೆ ಅರ್ಥವಾಗಬೇಕಿದೆ. ಹಾಗೆಯೇ ಸ್ವಾರ್ಥಕ್ಕಾಗಿ, ಸಣ್ಣಪುಟ್ಟ ಆಸೆ-ಆಮಿಷಗಳಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮನುವಾದಿಗಳು