ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ತೆರವು ಕಾರ್ಯಾಚರಣೆ ಆರಂಭಿಸಿದೆ. 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಸ್ಲಿಂ ಕುಟುಂಬಗಳು ವಾಸವಾಗಿರುವ 3,600 ಎಕರೆಗಿಂತಲೂ ಹೆಚ್ಚು...
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ನಗರದ ಹಾಷ್ಮೀಯಾ ಕಂಪೌಂಡನಲ್ಲಿ ಸುಮಾರು ವರ್ಷಗಳಿಂದ ವಾಸವಾಗಿದ್ದ ನಿವಾಸಿಗಳನ್ನು ಕಾನೂನು ಬಾಹಿರವಾಗಿ ಏಕಾಏಕಿ ಜೆಸಿಬಿ ಮೂಲಕ ಮನೆಗಳನ್ನು ತೆರವುಗೊಳಿಸಿದ್ದು ಖಂಡನೀಯ ಎ ಸಿ ವಿರುದ್ದ ನ್ಯಾಯಾಂಗ ನಿಂದನೆ ದೂರು...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎತ್ತು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ ಮಾರೆಪ್ಪ ಅವರಿಗೆ ಸೇರಿದ ಎತ್ತು ಎಂದು ಹೇಳಲಾಗಿದೆ.ಗ್ರಾಮದಲ್ಲಿ ಧಾರಾಕಾರ ಮಳೆ ಸಹಿತ...
ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಶೀಟರ್ ಗಳ ಮನೆಗಳ ಮೇಲೆ ಏಕಕಾಲದಲ್ಲಿಯೇ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಮೇ 7 ರ ಮುಂಜಾನೆ ನಡೆದಿದೆ.ಕಾನೂನು – ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ,...