ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...