ಪತ್ರ ವ್ಯವಹಾರ ಸೇರಿದಂತೆ ಅಂಚೆ ಇಲಾಖೆಯ ವಿವಿಧ ಸೇವೆಗಳನ್ನು ಗ್ರಾಹಕರು ತಮ್ಮ ಮನೆಯ ಸಮೀಪದಲ್ಲಿಯೇ ಸುಲಭವಾಗಿ ನೀಡುವ ಸಲುವಾಗಿ ಅಂಚೆ ಸೇವಾ ಕೇಂದ್ರ ಆರಂಭಿಸಲಾಗಿದೆ. ಅವುಗಳ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕು ಎಂದು ಗದಗ...
ಗದಗ ನಗರದ ಕುಮಾರವ್ಯಾಸ ವ್ಯಾಪಾರ ಮಳಿಗೆ ಸಂಕೀರ್ಣದಲ್ಲಿ ಗುರುವಾರ ಮನೆ ಬಾಗಿಲಿಗೆ ಅಂಚೆ ಸೇವೆ ನೂತನ ಗ್ರಾಹಕರ ಸೇವಾ ಕೇಂದ್ರ ಆರಂಭಸಿ ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಚಾಲನೆ ನೀಡಿದರು.
ಈ ವೇಳೆ...