'ಮನೆ-ಮನೆಗೆ ಪೊಲೀಸ್' ಕಾರ್ಯಕ್ರಮವು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾದರೆ, ದೇಶಕ್ಕೆ ಹೊಸ ಮಾದರಿಯನ್ನು ಸೃಷ್ಟಿಸುತ್ತದೆ. ಆದರೆ, ಪೊಲೀಸರಲ್ಲಿ ಅಧಿಕಾರದ ಧೋರಣೆ ತೊಡೆದು, ಸೇವೆಯ ಮನೋಭಾವವನ್ನು ಬೆಳೆಸುವ ತುರ್ತು ಅಗತ್ಯವಿದೆ.
ಕರ್ನಾಟಕ ರಾಜ್ಯ ಪೊಲೀಸ್...
ಸದ್ಯ ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ 10 ರಿಂದ 15 ಸಾವಿರ ಸಿಬ್ಬಂದಿಗಳ ಹುದ್ದೆ ಖಾಲಿ ಇದೆ. ಈ ನಡುವೆಯೇ ಗೃಹ ಸಚಿವರು ದೇಶದಲ್ಲಿ ಇದೇ ಮೊದಲು ಎಂಬಂತೆ 'ಮನೆ-ಮನೆಗೆ ಪೊಲೀಸ್' ಎಂಬ ವಿನೂತನ...