ಮಸ್ಕಿ ತಾಲ್ಲೂಕು ರಂಗಾಪುರ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಸ್ಮಶಾನ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ. ಸುಮಾರು 40 ವರ್ಷಗಳಿಂದ ಸ್ಮಶಾನಕ್ಕೆ ನಿಗದಿತ ಜಾಗವಿಲ್ಲದೆ, ಗ್ರಾಮಸ್ಥರು ತಮ್ಮ ಮನೆಗಳ ಮುಂಭಾಗದಲ್ಲೇ ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು....
ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ...
ಸುರತ್ಕಲ್ನ ಮುಂಚೂರು ಸಮೀಪದ ಮೋದಿನಗರ ಮತ್ತು ಪದ್ಮಶ್ರೀ ಲೇಔಟ್ನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಬಡಾವಣೆಯ 4 ಮನೆಗಳ ಬಾಗಿಲು ಮುರಿದು ಮನೆಯಲ್ಲಿದ್ದ ಬೆಳ್ಳಿ ಸೇರಿದಂತೆ ರೂ.50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು...
ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ತೆರವು ಕಾರ್ಯಾಚರಣೆ ಆರಂಭಿಸಿದೆ. 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಸ್ಲಿಂ ಕುಟುಂಬಗಳು ವಾಸವಾಗಿರುವ 3,600 ಎಕರೆಗಿಂತಲೂ ಹೆಚ್ಚು...