ಹರಿಯಾಣದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಆಡಳಿತ ವಿರೋಧಿ ಗಾಳಿ ಬಲವಾಗಿಯೇ ಬೀಸತೊಡಗಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳು ರಾಹುಲ್ ನಾಯಕತ್ವಕ್ಕೆ ನಿರ್ಣಾಯಕ ಸವಾಲಾಗಲಿವೆ. ಕಾಂಗ್ರೆಸ್ ಪಕ್ಷ ಹರಿಯಾಣದಲ್ಲಿ...
ಗುರ್ಮೀತ್ ರಾಮ್ ರಹೀಮ್ 2017ರ ಆಗಸ್ಟ್ 25ರಿಂದ ಜೈಲಿನಲ್ಲಿದ್ದಾನೆ. ಈ ವರ್ಷದಲ್ಲಿ ಇವನು 21 ದಿನಗಳ ಪೆರೋಲ್ ಮೇಲೆ ಜೈಲಿನಿಂದ ಹೊರಬಿದ್ದಿರುವುದು ಇದು ಮೂರನೆಯ ಸಲ. ಈ ಸರ್ಕಾರಿ ಔದಾರ್ಯದ ಹಿಂದಿರುವುದು ರಾಜಸ್ತಾನದ...