ಸುಮಾರು ಎಂಟು ದಶಕಗಳ ಹಿಂದೆ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶ ನಿಜವಾಗಿಯೂ ಸ್ವತಂತ್ರವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರು 'ಬಂಗಾಳಿ' ಎಂಬ ಭಾಷೆಯೇ ಇಲ್ಲ ಎಂದು ಹೇಳಿದ್ದು ಇದರ ವಿರುದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ...
ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಸುಮಾರು 110ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ ಎಂದು...
ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಅವರು, ಅಲ್ಪಸಂಖ್ಯಾತ ಜನರು ಮತ್ತು...
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇತ್ತೀಚೆಗೆ ಉಂಟಾದ ಕಾಲ್ತುಳಿತದಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಆಡಳಿತವು ಹೇಳಿದೆ. ನಿಜವಾಗಿ ಇನ್ನೂ ಅಧಿಕ ಮಂದಿ ಮೃತಪಟ್ಟಿದ್ದಾರೆ, ಆದರೆ ನೈಜ ಮೃತರ...