ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ತಡೆಯಲು ಆಪ್ ಕಸರತ್ತು; ಕಾಂಗ್ರೆಸ್ ಬೆಂಬಲ

ಸುಗ್ರೀವಾಜ್ಞೆ ವಿರುದ್ಧ ಆಪ್‌ಗೆ ಬೆಂಬಲ ಘೋಷಿಸಿದ ವಿಪಕ್ಷಗಳುಮಮತಾ, ಉದ್ಧವ್ ಹಾಗೂ ಶರದ್ ಪವಾರ್ ಜೊತೆ ಮಾತುಕತೆಮುಂದಿನ ಮೂರು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕರಾದ ಅರವಿಂದ್ ಕೇಜ್ರಿವಾಲ್...

ಸುಬ್ರಮಣ್ಯನ್ ಸ್ವಾಮಿ ಎಂಬ ಅತೃಪ್ತ ಆತ್ಮದ ಚೀರಾಟ

ಮೋದಿ ಮತ್ತು ದೀದಿ- ಇಬ್ಬರೂ ಸುಬ್ರಮಣ್ಯನ್ ಸ್ವಾಮಿಯನ್ನು ಅನುಮಾನದಿಂದ ನೋಡುತ್ತಿದ್ದಾರೆ. ಅವರ ಪೂರ್ವಾಪರಗಳನ್ನು ಬಲ್ಲವರೆಲ್ಲರೂ ಅವರನ್ನು ವಿದೂಷಕನನ್ನಾಗಿ ಚಿತ್ರಿಸುತ್ತಿದ್ದಾರೆ. ಹಾಗಾಗಿ ಇವತ್ತು ಸ್ವಾಮಿ ಆಡುವ ಮಾತುಗಳು, ಟಂಕಿಸುವ ಟ್ವೀಟ್‌ಗಳು ಅಸ್ತಿತ್ವ ಕಳೆದುಕೊಂಡ ಅತೃಪ್ತ...

ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ; ಮಮತಾ ಬ್ಯಾನರ್ಜಿ

ʻಕಾಂಗ್ರೆಸ್ ಪಕ್ಷವು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ನಾವು ಆ ಪಕ್ಷವನ್ನು ಬೆಂಬಲಿಸಲಿದ್ದೇವೆʼ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.ಮುಂಬರುವ ಲೋಕಸಭಾ ಚುನಾವಣಾ...

ರಾಮನವಮಿ ಹಿಂಸೆಯ ಎನ್‌ಐಎ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಮನವಮಿ ಹಿಂಸಾಚಾರದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಕಳೆದ ತಿಂಗಳು ಹೌರಾ, ಹೂಗ್ಲಿ ಹಾಗೂ ದಕ್ಷಿಣ ದಿನೈಪುರ್‌ ಜಿಲ್ಲೆಗಳಲ್ಲಿ ರಾಮನವಮಿ...

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ವಿಪಕ್ಷಗಳ ಮೈತ್ರಿಗೆ ಬೆಂಬಲ; ಅಖಿಲೇಶ್ ಯಾದವ್

ಅಖಿಲೇಶ್‌ರನ್ನು ಲಖನೌದಲ್ಲಿ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್‌ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಿದ್ದ ನಾಯಕರು2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

Tag: ಮಮತಾ ಬ್ಯಾನರ್ಜಿ