‘ನನ್ನ ಮೇಲೇಕೆ ಕೋಪ’: ಸಿಎಂ ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಬೇಸರ

ಪಶ್ಚಿಮ ಬಂಗಾಳದಲ್ಲಿ ನಡೆದ ಒಂಬತ್ತನೇ ಅಂತರರಾಷ್ಟ್ರೀಯ ಆದಿವಾಸಿ(ಸಂತಾಲ್) ಸಮಾವೇಶಕ್ಕೆ ಸ್ಥಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ...

ಪಶ್ಚಿಮ ಬಂಗಾಳ | 10ನೇ ತರಗತಿ ಓದಿದ ನಿರುದ್ಯೋಗಿಗಳಿಗೆ ಮಾ.7ರಿಂದ 1,500 ರೂ. ಭತ್ಯೆ: ಮಮತಾ ಬ್ಯಾನರ್ಜಿ

ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಮಾರ್ಚ್ 7ರಿಂದ ಪ್ರತಿ ತಿಂಗಳು 1,500 ರೂ. ಭತ್ಯೆಯನ್ನು ನೀಡಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ...

ಬಂಗಾಳ ಚುನಾವಣೆ | ಮಮತಾಗೆ ಮಹಿಳೆಯರ ಬೆಂಬಲ ತಂದುಕೊಟ್ಟ ಮಹಿಳಾ ಯೋಜನೆಗಳಿವು!

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ದಶಕದ ಆಡಳಿತವು ರಾಜ್ಯದಲ್ಲಿನ ಮಹಿಳೆಯರ ಪಾತ್ರದಲ್ಲಿ ಭಾರಿ ಬದಲಾವಣೆಯನ್ನು ತಂದಿದೆ. ಮಹಿಳೆಯರು ಕೇವಲ ಮತದಾರರಾಗಿ ಮಾತ್ರವಲ್ಲದೆ, ರಾಜಕೀಯ ಮತ್ತು ಆರ್ಥಿಕತೆಯ ದೃಷ್ಟಿಯಿಂದ ನೀತಿ ನಿರ್ದೇಶನಗಳನ್ನು ರೂಪಿಸುವ...

ಚುನಾವಣಾ ಆಯೋಗವು ಬಾಂಗ್ಲಾ ‘ಎಲೆಕ್ಷನ್‌ ಕಮಿಷನ್‌’ನಿಂದ ಪಾಠ ಕಲಿಯಬೇಕು: ಮಮತಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ವಿರುದ್ಧ ಮತ್ತೆ ಗುಡುಗಿದ್ದಾರೆ. ಚುನಾವಣಾ ಆಯೋಗವು 'ತುಘಲಕ್ ಆಯೋಗವಾಗಿದೆ. ಹಿಟ್ಲರ್‌ ರೀತಿ...

ಬಂಗಾಳ ಬಜೆಟ್ | ನಿರುದ್ಯೋಗಿ ಯುವಜನರಿಗೆ ಶಿಷ್ಯವೇತನ, ಮಹಿಳೆಯರಿಗೆ ಸಹಾಯಧನ ಹೆಚ್ಚಳ

ಚುನಾವಣಾ ವಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವು 3.89 ಲಕ್ಷ ಕೋಟಿ ರೂ.ಗಳ ಬಜೆಟ್‌ ಮಂಡಿಸಿದೆ. ಬಜೆಟ್‌ನಲ್ಲಿ ನಿರುದ್ಯೋಗಿ ಯುವಜನರಿಗೆ 'ಬಂಗ್ಲರ್ ಯುಬ-ಸಾಥಿ' ಯೋಜನೆಯಡಿ ನೀಡಲಾಗುತ್ತಿರುವ ಶಿಷ್ಯವೇತನವನ್ನು...

ಜನಪ್ರಿಯ

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

Tag: ಮಮತಾ ಬ್ಯಾನರ್ಜಿ