ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಿರಿಯ ವೈದ್ಯರ ಶೇ 99 ರಷ್ಟು...
ಮುಖ್ಯಮಂತ್ರಿಯಾಗಿ ಮಮತಾರ ಮಾತುಗಳು, ವರ್ತನೆಗಳು, ಧೋರಣೆಗಳು 'ಬಂಗಾಳದ ದೀದಿ'ಯಾಗಿ ಅವರ ಗೌರವ ಮತ್ತು ಘನತೆಗೆ ತಕ್ಕುದಲ್ಲ. ರಾಜೀನಾಮೆ ಎಂಬ ಭಾವನಾತ್ಮಕ ಮತ್ತು ರಾಜಕೀಯ ಅಟಾಟೋಪಗಳನ್ನು ಬದಿಗಿಟ್ಟು, ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ವೈದ್ಯೆಯ ಮೇಲೆ ಕ್ರೌರ್ಯ...
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಆಸ್ಪತ್ರೆಯ ವೈದ್ಯರು ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಶ್ಚಿಮ ಬಂಗಾಳ...
ಬೋಸ್ ಮತ್ತು ಮಮತಾ ಅವರ ನಡುವೆ ಹಲವು ಬಾರಿ ಸಂಘರ್ಷ ಉಂಟಾಗಿದೆ. ಕಡತಗಳಿಗೆ ಸಹಿ ಹಾಕದಿರುವುದು, ಸಂವಿಧಾನವನ್ನು ರಕ್ಷಿಸುವ ಗೌರವಾನ್ವಿತ ಹುದ್ದೆ ಎಂಬುದನ್ನು ಮರೆತು ಪ್ರತಿಪಕ್ಷದ ನಾಯಕನಂತೆ ವಾಗ್ದಾಳಿ ನಡೆಸುತ್ತಿರುವುದು ನಡೆದೇ ಇದೆ....
ದೆಹಲಿಯ ನಿರ್ಭಯ ಪ್ರಕರಣದ ನಂತರ 2013ರಲ್ಲಿ ʼನಿರ್ಭಯ ನಿಧಿʼ ಸ್ಥಾಪಿಸಲಾಗಿತ್ತು. ಈ ನಿಧಿಗೆ ಹಂಚಿಕೆ ಮಾಡಲಾಗಿದ್ದ ಶೇ.50ರಷ್ಟು ಹಣವನ್ನು ಮಾತ್ರವೇ ಬಿಡುಗಡೆ ಮಾಡಲಾಗಿತ್ತು ಮತ್ತು ಶೇ. 29ರಷ್ಟು ಹಣವನ್ನು ಮಾತ್ರವೇ ವಿನಿಯೋಗಿಸಲಾಗಿತ್ತು. 2021ರ...