ಮಮತಾ ಕುರಿತು ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿರಿಯ ಬಿಜೆಪಿ ನಾಯಕ, ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಂಗಾಳದ ದುರ್ಗಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ...

ಬಂಗಾಳ ಸಿಎಂ ಮಮತಾ ವಿರುದ್ಧ ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ಕ್ಷಮೆಯಾಚನೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಟೀಕೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬುಧವಾರ ಕ್ಷಮೆಯಾಚಿಸಿದ್ದಾರೆ. ವಿಡಿಯೋವೊಂದರ ತುಣುಕನ್ನು ಹಂಚಿಕೊಂಡಿದ್ದ ಘೋಷ್, 'ಬೆಂಗಾಲ್ ನಿಜೇರ್ ಮೇಯೆ ಕೆ ಚಾಯ್...

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ, ಪ್ರಧಾನಿ ಸೇರಿ ಗಣ್ಯರ ಸಂತಾಪ

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಕಾರಣ ಜನವರಿ 29ರಂದು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2017 ರಲ್ಲಿ...

ಮಮತಾ ಬ್ಯಾನರ್ಜಿ ತಮ್ಮ ಸ್ವಂತ ತಂದೆಯನ್ನು ಮೊದಲು ಪತ್ತೆ ಹಚ್ಚಲಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಹಾಲಿ ಸಂಸದರೊಬ್ಬರು ನೀಡಿದ ವಿವಾದಾತ್ಮಕ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕನ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿ, ಬಿಜೆಪಿ ನಾಯಕನ...

ಮಮತಾ ಗಾಯದ ಬಗ್ಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಲೇವಡಿ; ಸ್ತ್ರೀದ್ವೇಷದ ಪ್ರತಿಬಿಂಬ ಎಂದ ಟಿಎಂಸಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಗಾಯವಾಗಿರುವ ಬಗ್ಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅಪಹಾಸ್ಯ ಮಾಡಿದ್ದಾರೆ. ಅವರ ವಿರುದ್ಧ ಟಿಎಂಸಿ ಕಿಡಿಕಾರಿದೆ. ಗುರುವಾರ ಸಂಜೆ ಬ್ಯಾನರ್ಜಿ ಅವರ ಹಣೆಗೆ ಪೆಟ್ಟಾಗಿತ್ತು. ಆಸ್ಪತ್ರೆಯಲ್ಲಿ ಗಾಯಕ್ಕೆ...

ಜನಪ್ರಿಯ

ಚಿಕ್ಕಮಗಳೂರು | ದತ್ತಜಯಂತಿ ಪ್ರಯುಕ್ತ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಅಧಿಕಾರಿಗಳ ಭೇಟಿ 

ದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ...

ಬಸವಣ್ಣನವರ ಅವಹೇಳನ : ರವಿ ಹಂಜ್‌, ವಿಶ್ವೇಶ್ವರ ಭಟ್‌ಗೆ ಜಾಮೀನು

ʼಬಸವ ಮಂಟಪʼ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್‌ ಮತ್ತು...

ಯುಪಿ ಚುನಾವಣೆ | ಎಸ್‌ಪಿಯಿಂದ 26 ಸ್ಥಾನಗಳ ಆಫರ್‌; ‘ನಾವೇನು ಭಿಕ್ಷುಕರೇ?’ ಎಂದ ಕಾಂಗ್ರೆಸ್

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, 'ಇಂಡಿಯಾ'...

ಹಾಸನ | ಕಟ್ಟಡ ಕಟ್ಟಿಕೊಳ್ಳಲು ಪಾಲಿಕೆಯಿಂದಲೇ ಅನುಮತಿ; ಕಾರ್ಮಿಕರು 

ಹಾಸನ ತಾಲೂಕು ಕೆ.ಆ‌ರ್. ಪುರಂ ಮೊದಲನೇ ಹಂತದಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು...

Tag: ಮಮತಾ ಬ್ಯಾನರ್ಜಿ