ದಾವಣಗೆರೆ ಜಿಲ್ಲೆಯ ಜಗಳೂರಿಲ್ಲಿ ರಸ್ತೆ ಬದಿಯಲ್ಲಿದ್ದ ಸಾಲು ಮರಗಳನ್ನು ಸೋಮವಾರ (ಫೆ.5) ಬೇಕಾಬಿಟ್ಟಿಯಾಗಿ ಕತ್ತರಿಸಲಾಗಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬಿಸಿಲಿನಿಂದ ಸಾರ್ವಜನಿಕರಿಗೆ, ನೂರಾರು ಪಕ್ಷಿಗಳಿಗೆ, ದಾರಿ ಹೋಕರಿಗೆ ತಂಪೆರೆಯುತ್ತಿದ್ದ ದಶಕಗಳಷ್ಟು ಹಳೆಯ ದೊಡ್ಡ ದೊಡ್ಡ...
ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ...
ಬೆಂಗಳೂರಿನ ಉತ್ತರ ಭಾಗದಲ್ಲಿ ಉಪನಗರ ರೈಲು ಯೋಜನೆಗಾಗಿ (ಕಾರಿಡಾರ್4) ಸುಮಾರು 2,364 ಮರಗಳನ್ನು ಕಡಿಯಲು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕೆ-ರೈಡ್) ಪ್ರಾಸ್ತಾವನೆ ಇಟ್ಟಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಬೃಹತ್ ಬೆಂಗಳೂರು...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...