ಕಳೆದ ತಿಂಗಳು ಕತಾರ್ ನ್ಯಾಯಾಲಯವು ಎಂಟು ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯವು ಗುರುವಾರ ಸ್ವೀಕರಿಸಿದೆ.
ಅಧಿಕಾರಿಗಳು ಮೇಲ್ಮನವಿಯನ್ನು ಅಧ್ಯಯನ ಮಾಡುತ್ತಿದ್ದಾರೆ ಮತ್ತು...
ಕಳೆದ ಒಂದು ವರ್ಷದ ಹಿಂದೆ ಬಂಧಿತರಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಲಾಗಿದ್ದು, ತೀರ್ಪಿಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು...